Select Your Language

Notifications

webdunia
webdunia
webdunia
webdunia

ಮುಖದಲ್ಲಿ ಮೂಡಿರುವ ರಂಧ್ರಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಬಳಸಿ

ಮುಖದಲ್ಲಿ ಮೂಡಿರುವ ರಂಧ್ರಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಬಳಸಿ
ಬೆಂಗಳೂರು , ಸೋಮವಾರ, 14 ಸೆಪ್ಟಂಬರ್ 2020 (09:59 IST)
ಬೆಂಗಳೂರು : ಮುಖದಲ್ಲಿ ಮೊಡವೆಗಳು ಮೂಡಿದ ಬಳಿಕ ಅದು ನಿವಾರಣೆಯಾದರೂ ಅದರಿಂದ ಮುಖದಲ್ಲಿ ರಂಧ್ರ ಮೂಡುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ರಂಧ್ರಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಬಳಸಿ.

ಅಲೋವೆರಾ ಜೆಲ್ ಗೆ ½ ಚಮಚ ಕಾಫಿ ಪುಡಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 2 ನಿಮಿಷಗಳ ಕಾಲ ಮಸಾಜ್ ಮಾಡುವುದರಿಂದ ತೆರೆದ ರಂಧ್ರಗಳನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ. ಮತ್ತು ಚರ್ಮಕ್ಕೆ ಹೊಳಪನ್ನು ನೀಡುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ