Webdunia - Bharat's app for daily news and videos

Install App

ಮೊಡವೆ ಸಮಸ್ಯೆ ನಿವಾರಿಸಿ ಮುಖದ ಕಾಂತಿ ಹೆಚ್ಚಿಸಲು ಈ ಹಣ್ಣಿನ ಸಿಪ್ಪೆ ಬಳಸಿ

Webdunia
ಶುಕ್ರವಾರ, 29 ಮೇ 2020 (07:55 IST)
ಬೆಂಗಳೂರು : ಮುಖದಲ್ಲಿ ಮೊಡವೆ ಸಮಸ್ಯೆ ನಿವಾರಿಸಿ ಮುಖದ  ಕಾಂತಿ ಹೆಚ್ಚಿಸಲು ಕೆಲವರು ಹಲವಾರು ಕ್ರೀಂಗಳನ್ನು ಬಳಸುತ್ತಾರೆ. ಅದರ ಬದಲು ಈ ಹಣ್ಣಿನ ಸಿಪ್ಪೆಯನ್ನು ಬಳಸಿ.


ಕಿತ್ತಲೆ ಹಣ್ಣು ಮುಖದ ಕಾಂತಿ ಹೆಚ್ಚಿಸಲು  ಬಹಳ ಸಹಕಾರಿ. ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ನೀರಿನಲ್ಲಿ ಅರೆದು ಅದರ ಪೇಸ್ಟ್ ನ್ನು ಮೊಡವೆಗಳಿಗೆ ಹಚ್ಚುವುದರಿಂದ ಮೊಡವೆಗಳು ಶಮನವಾಗುತ್ತದೆ. ಹಾಗೇ ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments