ಕೂದಲುದುರುವ ಸಮಸ್ಯೆ ಹೋಗಲಾಡಿಸಲು ಈ ಹಣ್ಣಿನ ಸಿಪ್ಪೆಯನ್ನು ಬಳಸಿ

Webdunia
ಶನಿವಾರ, 21 ಮಾರ್ಚ್ 2020 (07:35 IST)
ಬೆಂಗಳೂರು : ತಲೆಯಲ್ಲಿ ಧೂಳು, ಕೊಳಕು ತುಂಬಿಕೊಳ‍್ಳುವುದರಿಂದ ತಲೆಯಲ್ಲಿ ಹೊಟ್ಟು ಸಂಗ್ರಹವಾಗಿ ಕೂದಲುದುರಲು ಶುರುವಾಗುತ್ತದೆ. ಈ ಕೂದಲುದುರುವ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.


ದಾಳಿಂಬೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿಕೊಂಡು ಅದನ್ನು ಕೊಬ್ಬರಿ ಎಣ್ಣೆಯ ಜೊತೆ ಮಿಕ್ಸ್ ಮಾಡಿ ತಲೆಗೆ ಹಚ್ಚಿ ಸ್ನಾನ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡುವುದರಿಂದ ಕೂದಲುದುರುವುದು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments