ಸೀಳು ಕೂದಲಿನ ಸಮಸ್ಯೆ ನಿವಾರಣೆಯಾಗಲು ಈ ಹಣ್ಣನ್ನು ಬಳಸಿ

Webdunia
ಶುಕ್ರವಾರ, 10 ಏಪ್ರಿಲ್ 2020 (09:38 IST)
ಬೆಂಗಳೂರು : ಸರಿಯಾಗಿ ಎಣ್ಣೆ ಬಳಸದಿರುವುದು, ಧೂಳಿನಿಂದ, ರಸಾಯನಿಕ ವಸ್ತುಗಳ ಬಳಕೆಯಿಂದ ಕೂದಲು ಸೀಳಾಗುತ್ತದೆ. ಇದರಿಂದ ಕೂದಲು ಬೆಳವಣೆಗೆ ಕಡಿಮೆಯಾಗುವುದರ ಜೊತೆಗೆ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸೀಳು ಕೂದಲ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.


ಪಪ್ಪಾಯ ಹಣ್ಣನ್ನು ಮೊಸರಿನಲ್ಲಿ ರುಬ್ಬಿ ಆ ಮಿಶ್ರಣವನ್ನು ಕೂದಲಿಗೆ ಲೇಪಿಸಿ 30-45 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಸೀಳು ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments