ಚಳಿಗಾಲದಲ್ಲಿ ಒಣ ಕೂದಲಿನ ಸಮಸ್ಯೆ ನಿವಾರಿಸಲು ಈ ಹೇರ್ ಕಂಡೀಷನರ್ ಬಳಸಿ

Webdunia
ಭಾನುವಾರ, 17 ಜನವರಿ 2021 (07:04 IST)
ಬೆಂಗಳೂರು :  ಒಣ ಕೂದಲಿನವರು ಚಳಿಗಾಲದಲ್ಲಿ ಹೆಚ್ಚು ಕೂದಲಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಹಾಗಾಗಿ ಅವರು ಕೂದಲಿಗೆ ಹೇರ್ ಕಂಡೀಷನರ್ ಬಳಸಿ ಕೂದಲ ತೇವಾಂಶವನ್ನು ಕಾಪಾಡಿ. ಇದರಿಂದ ಅವರ ಕೂದಲು ಚಳಿಗಾಲದಲ್ಲಿ ಆರೋಗ್ಯವಾಗಿರುತ್ತದೆ.

1 ಕಪ್ ತಾಜಾ ಮೊಸರು, 1 ನಿಂಬೆ ರಸ ಇವೆರಡನ್ನು ಸೇರಿಸಿ ಮಿಕ್ಸ್ ಮಾಡಿ ಅದನ್ನು ಕೂದಲಿನ ಬೇರಿಗೆ ಮತ್ತು ನೆತ್ತಿಗೆ ಹಚ್ಚಿ ಮಸಾಜ್ ಮಾಡಿ. ಕನಿಷ್ಠ 20 ನಿಮಿಷಗಳ ಕಾಲ ಬಿಟ್ಟು ಕೂದಲನ್ನು ತಣ್ಣೀರಿನಲ್ಲಿ ವಾಶ್ ಮಾಡಿ. ಇದರಿಂದ ಕೂದಲಿನ ತೇವಾಂಶ ಲಾಕ್ ಆಗಿ ಕೂದಲು ಹಾಳಾಗುವುದು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments