Webdunia - Bharat's app for daily news and videos

Install App

ಪ್ರತಿದಿನ ಮಲವಿಸರ್ಜನೆಯಾಗಲು ಈ ಮನೆಮದ್ದನ್ನು ಬಳಸಿ

Webdunia
ಶುಕ್ರವಾರ, 3 ಏಪ್ರಿಲ್ 2020 (08:36 IST)
ಬೆಂಗಳೂರು :  ಪ್ರತಿದಿನ ಮಲ ವಿಸರ್ಜನೆ ಮಾಡಿದರೆ ದೇಹ ಆರೋಗ್ಯವಾಗಿರುತ್ತದೆ. ಆದರೆ ಕೆಲವರಿಗೆ ಪ್ರತಿದಿನ ಮಲ ವಿಸರ್ಜನೆಯಾಗುವುದಿಲ್ಲ. ಇದರಿಂದ ಆಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಆದಕಾರಣ ಪ್ರತಿದಿನ ಮಲವಿಸರ್ಜನೆ ಈ ಮನೆಮದ್ದನ್ನು ಬಳಸಿ.

ಜೀರಿಗೆ, ಸೋಂಪು, ಓಂಕಾಳಿನಲ್ಲಿ ಹೆಚ್ಚಿನ ನಾರಿನಾಂಶವಿದೆ. ಇದು ಜೀರ್ಣಕ್ರಿಯೆಯ ಹಲವು ಸಮಸ್ಯೆಗೆ ಇದು ಮದ್ದು. 2 ಚಮಚ ಜೀರಿಗೆ, 2 ಚಮಚ ಸೋಂಪು, 2 ಚಮಚ ಓಂಕಾಳನ್ನು ಸಣ್ಣ ಉರಿಯಲ್ಲಿ ಹುರಿದುಕೊಳ್ಳಿ. ಅದಕ್ಕೆ ½ ಚಮಚ ಕಪ್ಪು ಉಪ್ಪನ್ನು ಮಿಕ್ಸ್ ಮಾಡಿ ಪುಡಿ ಮಾಡಿಕೊಳ್ಳಿ.  

 

ಪ್ರತಿದಿನ ರಾತ್ರಿ ಊಟ ಆದ 1 ಗಂಟೆಯ ನಂತರ ಸ್ವಲ್ಪ ಉಗುರು ಬೆಚ್ಚಗಿನ ನೀರಿನಲ್ಲಿ ½ ಚಮಚ ಈ ಪುಡಿಯನ್ನು ಮಿಕ್ಸ್ ಮಾಡಿ ಕುಡಿಯಿರಿ. ಹೀಗೆ ಮಾಡಿದರೆ ಪ್ರತಿದಿನ ಮಲ ವಿಸರ್ಜನೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಮುಂದಿನ ಸುದ್ದಿ
Show comments