Webdunia - Bharat's app for daily news and videos

Install App

ಎಡಿಮಾ ಸಮಸ್ಯೆ ನಿವಾರಣೆಗೆ ಈ ಮನೆಮದ್ದನ್ನು ಬಳಸಿ

Webdunia
ಮಂಗಳವಾರ, 18 ಜೂನ್ 2019 (09:16 IST)
ಬೆಂಗಳೂರು : ಕಾಲುಗಳಲ್ಲಿ ನೀರು ತುಂಬಿಕೊಳ್ಳುವಂತಹ ಸಮಸ್ಯೆ ನೀವು ಹಲವರಲ್ಲಿ ಕಾಣಿಸುತ್ತದೆ ಇದಕ್ಕೆ ಎಡಿಮಾ ಎಂದು ಕರೆಯುತ್ತಾರೆ. ಇದರಿಂದ ನಡೆಯುವ ಸಮಸ್ಯೆ ಎದುರಾಗುತ್ತದೆಯಲ್ಲದೆ ನೋವು ಕೂಡ ಕಾಣಿಸಿಕೊಳ್ಳುತ್ತದೆ. ಅಲ್ಲದೇ ರಕ್ತದೊತ್ತಡ, ಕೀಲುನೋವು, ತೂಕ ಹೆಚ್ಚಾಗುವ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಈ ಮನೆಮದ್ದುಗಳಿಂದ ನಿವಾರಿಸಬಹುದು.




*ಪಾರ್ಸೆಲ್ ಗಿಡದ  ಎಲೆಗಳು ದೇಹದಲ್ಲಿರುವ ನೀರಿನಾಂಶವನ್ನು ಹೊರಹಾಕಲು ಸಹಕಾರಿಯಾಗಿದೆ. ಈ ಎಲೆಗಳನ್ನು ನೀರಿಗೆ ಹಾಕಿ ಕುದಿಸಿ ಆರಿಸಿ ದಿನಕ್ಕೆ 2-3 ಬಾರಿ ಕುಡಿಯಿರಿ.


*ಆಪಲ್ ವಿನೆಗರ್ ಆಂಟಿ ಆಕ್ಸಿಡೆಂಟ್ ಗಳನ್ನು ಹೊಂದಿದ್ದು, ಇದು ದೇಹದಲ್ಲಿ ಸೋಡಿಯಂ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಪ್ರತಿದಿನ 1 ಗ್ಲಾಸ್ ನೀರಿಗೆ 1 ಚಮಚ ಸೇಬು ವಿನೆಗರ್ ಬೆರೆಸಿ ಕುಡಿಯಿರಿ.


*ಕ್ರ್ಯಾನ್ಬೆರಿ ರಸವು ದೇಹದಲ್ಲಿರುವ ನೀರಿನ ಧಾರಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ದೇಹ ನೀರಿನ ಮಟ್ಟವನ್ನು ಸಮತೋಲಗೊಳಿಸುತ್ತದೆ. ಆದ್ದರಿಂದ ಪ್ರತಿದಿನ 1 ಗ್ಲಾಸ್ ಕ್ರ್ಯಾನ್ಬೆರಿ ರಸ ಕುಡಿಯಿರಿ ಅಥವಾ ಕ್ರ್ಯಾನ್ಬೆರಿ ಮಾತ್ರೆಗಳನ್ನು ಕೂಡ ಸೇವಿಸಬಹುದು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments