Daily Horoscope
✕

ಹೊಟ್ಟೆಯುಬ್ಬರ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ

Webdunia
ಭಾನುವಾರ, 1 ಮಾರ್ಚ್ 2020 (09:22 IST)
ಬೆಂಗಳೂರು : ಕೆಲವರಿಗೆ ಯಾವುದಾದರೊಂದು ವಸ್ತುವನ್ನು ತಿಂದಾಗ ಹೊಟ್ಟೆ ಉಬ್ಬಿಕೊಳ್ಳುತ್ತದೆ. ಇದರಿಂದ ಅವರು ನೋವನ್ನು ಅನುಭವಿಸುತ್ತಾರೆ. ಈ ಹೊಟ್ಟೆಯುಬ್ಬರ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.


ವೀಳ್ಯದೆಲೆಯನ್ನು ತೆಗೆದುಕೊಂಡು ಅದಕ್ಕೆ 3-4 ಲವಂಗವನ್ನು ಸೇರಿಸಿ ಜಗಿದು ತಿಂದರೆ  ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.
ಹಾಗೇ ಹಸಿಶುಂಠಿಗೆ ಸ್ವಲ್ಪ ಬೆಲ್ಲ ಸೇರಿಸಿ ತಿನ್ನುವುರಿಂದಲೂ  ಹೊಟ್ಟೆಯುಬ್ಬರ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments