ಪಾರ್ಶ್ವವಾಯು ಸಮಸ್ಯೆ ಹತೋಟಿಗೆ ತರಲು ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 29 ಜುಲೈ 2020 (12:46 IST)
Normal 0 false false false EN-US X-NONE X-NONE

ಬೆಂಗಳೂರು : ಪಾರ್ಶ್ವವಾಯು ಸಮಸ್ಯೆಯಿಂದ ಕೆಲವರು ಬಳಲುತ್ತಿರುತ್ತಾರೆ. ಈ ಸಮಸ್ಯೆ ಉದ್ಭಣಗೊಂಡರೆ ಜೀವಕ್ಕೆ ಆಪತ್ತು ಬರುತ್ತದೆ. ಆದಕಾರಣ ಇದನ್ನು ಹತೋಟಿಗೆ ತರಲು ಈ ಮನೆಮದ್ದನ್ನು ಬಳಸಿ.

ಒಂದು ಗ್ಲಾಸ್ ನೀರನ್ನು ಕುದಿಯಲು ಇಟ್ಟು ಅದಕ್ಕೆ 7-8 ಕಾಳುಮೆಣಸನ್ನು ಜಜ್ಜಿ ಹಾಕಬೇಕು. ನಂತರದಲ್ಲಿ ಸ್ವಲ್ಪ ಒಣಶುಂಠಿಯ ಪುಡಿ, ಚಿಟಿಕೆ ಚಕ್ಕೆ ಪುಡಿ, ಚಿಟಿಕೆ ಅರಿಶಿನ ಹಾಕಿ ಕುದಿಸಿ ಕಷಾಯ ತಯಾರಿಸಿಕೊಳ್ಳಬೇಕು. ಕಷಾಯವು ತಣ್ಣಗಾದ ನಂತರದಲ್ಲಿ ಜೇನುತುಪ್ಪ ಹಾಕಿ ಕುಡಿಯುವುದರಿಂದ  ಪಾರ್ಶ್ವವಾಯು ಸಮಸ್ಯೆಯನ್ನು ನಿಯಂತ್ರಿಸಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ
Show comments