Webdunia - Bharat's app for daily news and videos

Install App

ದೇಹದಲ್ಲಿ ಸಂಗ್ರಹವಾದ ಲೋಳೆಗಳು ಹೊರಹೋಗಲು ಈ ಮನೆಮದ್ದನ್ನು ಬಳಸಿ

Webdunia
ಶನಿವಾರ, 15 ಆಗಸ್ಟ್ 2020 (07:59 IST)
ಬೆಂಗಳೂರು : ದೇಹದಲ್ಲಿ ಅತಿಯಾದ ಲೋಳೆ ಅಂಶವಿದ್ದಾಗ ವೈರಸ್ ಗಳು, ಬ್ಯಾಕ್ಟೀರಿಯಾಗಳು ಸಂತಾನೋತ್ಪತ್ತಿ ಮಾಡುತ್ತದೆ. ಇದರಿಂದ ಶೀತ, ಕಫ, ಕೆಮ್ಮು ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

ಮೆಂತ್ಯ ಬೀಜಗಳು ದೇಹದಲ್ಲಿನ  ಅತಿಯಾದ ಲೋಳೆಯನ್ನು ಹೊರಹಾಕುತ್ತದೆ. 1 ಚಮಚ ಮೆಂತ್ಯ ಕಾಳನ್ನು 5 ನಿಮಿಷ ನೀರಿನಲ್ಲಿ ಕುದಿಸಿ. ಈ ಚಹಾವನ್ನು ಸಿಪ್  ಸಿಪ್ ಆಗಿ ಕುಡಿಯಬೇಕು. ದಿನಕ್ಕೆ 2 ಕಪ್ ಕುಡಿಯಬೇಕು. ಇದರಿಂದ ದೇಹದಲ್ಲಿ ಸಂಗ್ರಹವಾದ ಲೋಳೆಗಳು ಒಡೆದು ದೇಹದಿಂದ ಹೊರಹಾಕಲ್ಪಡುತ್ತದೆ. 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments