Daily Horoscope
✕

ಬಾಯಿ ಕಹಿ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಭಾನುವಾರ, 21 ಜೂನ್ 2020 (08:30 IST)
ಬೆಂಗಳೂರು : ಕೆಲವೊಮ್ಮೆ ನಮ್ಮ ಬಾಯಿ ಕಹಿ ಎನಿಸುತ್ತದೆ. ದೇಹದಲ್ಲಿ  ಪಿತ್ತ ಹೆಚ್ಚಾದಾಗ ಬಾಯಿ ಕಹಿ ಎನಿಸುತ್ತದೆ, ಈ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.


ಬಾಯಿ ಕಹಿ ಎನಿಸಿದಾಗ ಏನೂ ತಿಂದರೂ ರುಚಿಸುವುದಿಲ್ಲ. ಕೆಲವೊಮ್ಮೆ ವಾಂತಿ ಬಂದಂತೆ ಅನಿಸುತ್ತದೆ. ಇದಕ್ಕೆ ಕೊತ್ತಂಬರಿ ಸೊಪ್ಪಿನ ರಸವನ್ನು ಮಜ್ಜಿಗೆಗೆ ಬೆರೆಸಿ ಕುಡಿಯುವುದರಿಂದ ಬಾಯಿ ಕಹಿ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments