Webdunia - Bharat's app for daily news and videos

Install App

ಬೇಸಿಗೆಯಲ್ಲಿ ತುಟಿಗಳನ್ನು ಹೈಡ್ರೇಟ್ ಮಾಡಲು ಈ ಮನೆಮದ್ದನ್ನು ಹಚ್ಚಿ

Webdunia
ಶನಿವಾರ, 13 ಮಾರ್ಚ್ 2021 (06:38 IST)
ಬೆಂಗಳೂರು : ಬೇಸಿಗೆಯಲ್ಲಿ ನೀರು ಸರಿಯಾಗಿ ಸೇವಿಸದಿದ್ದಾಗ ತುಟಿಗಳು ಡ್ರೈ ಆಗುತ್ತಿರುತ್ತದೆ. ಇದರಿಂದ ತುಟಿಗಳಲ್ಲಿ ಬಿರುಕು ಬಿಟ್ಟು ಗಾಯವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ತುಟಿಗಳಿಗೆ ಮನೆಯಲ್ಲಿಯೇ ತಯಾರಿಸಿದ ಈ ಮುಲಾಮನ್ನು ಹಚ್ಚಿ ಹೈಡ್ರೇಟ್ ಮಾಡಿ. ಇದರಿಂದ ತುಟಿ ಬಿರುಕು ಬಿಡುವುದು, ಊದಿಕೊಳ್ಳುವುದು ಕಡಿಮೆಯಾಗುತ್ತದೆ. ಅದಕ್ಕಾಗಿ ನಿಂಬೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ. ಅದರಲ್ಲಿ 1 ಚಮಚ ಪುಡಿ ತೆಗೆದುಕೊಂಡು ಅದಕ್ಕೆ ಕ್ಕರೆ  ಮತ್ತು 1 ಚಮಚ ಬಾದಾಮಿ ಎಣ್ಣೆ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಫ್ರಿಜ್ ನಲ್ಲಿಟ್ಟು ತುಟಿಗೆ ಹಚ್ಚಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments