ಮೊಡವೆಗಳು ಮತ್ತು ಅದರ ನೋವು ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಶುಕ್ರವಾರ, 30 ಅಕ್ಟೋಬರ್ 2020 (04:13 IST)
ಬೆಂಗಳೂರು : ಕೆಲವರ ಮುಖದಲ್ಲಿ ಹೆಚ್ಚಾಗಿ ಮೊಡವೆಗಳು ಮೂಡುತ್ತವೆ, ಇವು ತುಂಬಾ ನೋವಿನಿಂದ ಕೂಡಿರುತ್ತವೆ. ಇವುಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ಕೆಂಪಾಗಿ ದಪ್ಪವಾದ ಮೊಡವೆಗಳಿಗೆ ಶ್ರೀಗಂಧವನ್ನು ಗುಲಾಬಿ ನೀರಿನಲ್ಲಿ ಬೆರೆಸಿ ಹಚ್ಚಿ. ಇದರಿಂದ ಮೊಡವೆ ಕಡಿಮೆಯಾಗುತ್ತದೆ.
ಹಾಗೇ ಮೊಡವೆ ನೋವಿನಿಂದ ಕೂಡಿದ್ದರೆ ನಿಂಬೆರಸಕ್ಕೆ ಕರಿಮೆಣಸಿನ ಪುಡಿಯನ್ನುಮಿಕ್ಸ್ ಮಾಡಿ ಮೊಡವೆಗೆ ಹಚ್ಚಿ ನೋವು ಕಡಿಮೆಯಾಗಿ ಮೊಡವೆ ನಿವಾರಣೆಯಾಗುತ್ತದೆ.

ಅಲ್ಲದೇ ನೆಲ್ಲಿಕಾಯಿ ರಸವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿನೊಂದಿಗೆ  ಸೇವಿಸಿದರೆ ರಕ್ತ ಶುದ್ಧಿಯಾಗಿ ಮೊಡವೆಗಳು ಮೂಡುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments