ಬೆಂಗಳೂರು : ಮಕ್ಕಳಲ್ಲಿ ವಾತಾವರಣ ಬದಲಾದಾಗ ಶೀತ, ಕೆಮ್ಮಿನ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಬಳಸಿ.
*ಅಳಲೆಕಾಯಿ ಮಕ್ಕಳಲ್ಲಿ ಎದುರಾಗುವ ಶೀತ ಮತ್ತು ಕೆಮ್ಮಿನ ನಿವಾರಣೆಗೆ ಅತ್ಯುತ್ತಮ ಔಷಧವಾಗಿದೆ.
*ಶೀತ ಮತ್ತು ಕೆಮ್ಮಿನ ನಿವಾರಣೆಗೆ ಕೆಲವು ಲವಂಗಗಳನ್ನು ಜಗಿದು ನುಂಗುವುದೂ ಒಂದು ಉತ್ತಮ ಆಯ್ಕೆಯಾಗಿದೆ.
*ಕೊಂಚ ಕೇಸರಿ ಮತ್ತು ಬಿಸಿಹಾಲನ್ನು ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದಾಗ ಮಕ್ಕಳಲ್ಲಿ ಎದುರಾಗುವ ಶೀತ ಮತ್ತು ಕೆಮ್ಮು ಶೀಘ್ರವಾಗಿ ಗುಣವಾಗುತ್ತದೆ.
*ಜೀರಿಗೆ ಮತ್ತು ಒಣಶುಂಠಿಯ ಪುಡಿಯನ್ನು ಬೆರೆಸಿ ಜೀನಿನೊಂದಿಗೆ ಮಿಶ್ರಣ ಮಾಡಿ ಸೇವಿಸಿದಾಗಲೂ ಶೀತ ಮತ್ತು ಕೆಮ್ಮುಗುಣವಾಗುತ್ತದೆ.