ಮಕ್ಕಳ ಶೀತ, ಕೆಮ್ಮು ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 23 ಏಪ್ರಿಲ್ 2020 (07:23 IST)
ಬೆಂಗಳೂರು : ಮಕ್ಕಳಲ್ಲಿ ವಾತಾವರಣ ಬದಲಾದಾಗ ಶೀತ, ಕೆಮ್ಮಿನ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು  ಈ ಮನೆಮದ್ದುಗಳನ್ನು ಬಳಸಿ.


*ಅಳಲೆಕಾಯಿ ಮಕ್ಕಳಲ್ಲಿ ಎದುರಾಗುವ ಶೀತ ಮತ್ತು ಕೆಮ್ಮಿನ ನಿವಾರಣೆಗೆ ಅತ್ಯುತ್ತಮ ಔಷಧವಾಗಿದೆ.

*ಶೀತ ಮತ್ತು ಕೆಮ್ಮಿನ ನಿವಾರಣೆಗೆ ಕೆಲವು ಲವಂಗಗಳನ್ನು ಜಗಿದು ನುಂಗುವುದೂ ಒಂದು ಉತ್ತಮ ಆಯ್ಕೆಯಾಗಿದೆ.

*ಕೊಂಚ ಕೇಸರಿ  ಮತ್ತು ಬಿಸಿಹಾಲನ್ನು ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದಾಗ ಮಕ್ಕಳಲ್ಲಿ ಎದುರಾಗುವ ಶೀತ ಮತ್ತು ಕೆಮ್ಮು ಶೀಘ್ರವಾಗಿ ಗುಣವಾಗುತ್ತದೆ.

*ಜೀರಿಗೆ ಮತ್ತು ಒಣಶುಂಠಿಯ ಪುಡಿಯನ್ನು ಬೆರೆಸಿ ಜೀನಿನೊಂದಿಗೆ ಮಿಶ್ರಣ ಮಾಡಿ ಸೇವಿಸಿದಾಗಲೂ ಶೀತ ಮತ್ತು ಕೆಮ್ಮುಗುಣವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments