Select Your Language

Notifications

webdunia
webdunia
webdunia
webdunia

ನೆತ್ತಿಯ ತುರಿಕೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ

ನೆತ್ತಿಯ ತುರಿಕೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ
ಬೆಂಗಳೂರು , ಮಂಗಳವಾರ, 30 ಮಾರ್ಚ್ 2021 (06:32 IST)
ಬೆಂಗಳೂರು : ಬೇಸಿಗೆಯಲ್ಲಿ ಅತಿಯಾದ ಬೆವರಿನಿಂದಾಗಿ ನೆತ್ತಿಯಲ್ಲಿ ಸೋಂಕು ಉಂಟಾಗಿ ತುರಿಕೆ ಕಂಡುಬರುತ್ತದೆ. ಇದು ತಲೆಹೊಟ್ಟಿಗೆ ಕಾರಣವಾಗುತ್ತದೆ. ಈ ಸೋಂಕನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಬೇವು : ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿರುವುದರಿಂದ  ಇದು ಸೋಂಕನ್ನು ನಿವಾರಿಸುತ್ತದೆ. ಹಾಗಾಗಿ ಬೇವಿನ ಎಲೆಗಳಿಂದ ಪೇಸ್ಟ್ ತಯಾರಿಸಿ ಅದಕ್ಕೆ ನಿಂಬೆ ರಸ ಮತ್ತು ಅರಶಿನ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಟ್ಟು ವಾಶ್ ಮಾಡಿ.

*ಅಲೋವೆರಾ ಜೆಲ್ : ಇದು ಸೋಂಕನ್ನು ತಡೆಯಲು ಸಹಕಾರಿ. ಇದನ್ನು ಕೂದಲಿಗೆ ಹಚ್ಚುವುದರಿಂದ ಕಿರಿಕಿರಿ, ತುರಿಕೆ, ದದ್ದುಗಳು ನಿವಾರಣೆಯಾಗುತ್ತದೆ. ಹಾಗಾಗಿ ಕೂದಲಿಗೆ ಅಲೋವೆರಾ ಜೆಲ್ ಹಚ್ಚಿ 30  ನಿಮಿಷ ಬಿಟ್ಟು ವಾಶ್ ಮಾಡಿ.   

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಚರ್ಮ ಹೊಳೆಯುವಂತೆ ಮಾಡಲು ಈ ಮೂರು ಬೀಜಗಳನ್ನು ಸೇವಿಸಿ