ನೆತ್ತಿಯ ತುರಿಕೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

Webdunia
ಸೋಮವಾರ, 19 ಏಪ್ರಿಲ್ 2021 (06:54 IST)
ಬೆಂಗಳೂರು : ನೆತ್ತಿಯ ಚರ್ಮದಲ್ಲಿ ಬೆವರು, ಧೂಳು, ಕೊಳೆಯಿಂದ ಶಿಲೀಂಧ್ರ ಸೋಂಕು ಉಂಟಾಗುತ್ತದೆ. ಇದರಿಂದ  ತಲೆಯಲ್ಲಿ ತುರಿಕೆ, ತಲೆಹೊಟ್ಟು ಸಮಸ್ಯೆ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಬೇವು : ಇದು ವಿವಿಧ ಸೋಂಕುಗಳನ್ನು ನಿವಾರಿಸುತ್ತದೆ. ಇದನ್ನು ಬಳಸಿ ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಬಹುದು. ಹಾಗಾಗಿ ಬೇವಿನ ಎಲೆಗಳ ಪೇಸ್ಟ್ ತಯಾರಿಸಿ ಅದರಲ್ಲಿ ನಿಂಬೆ ರಸ  ಮತ್ತು ಸ್ವಲ್ಪ ಅರಶಿನ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ಪ್ರತಿವಾರ ಮಾಡಿ.

*ಆ್ಯಪಲ್ ಸೈಡರ್ ವಿನೆಗರ್ : ಇದು ಶಿಲೀಂಧ್ರ ಸೋಂಕನ್ನು ನಿವಾರಿಸಲು ಬಹಳ ಸಹಕಾರಿಯಾಗಿದೆ. ಆ್ಯಪಲ್ ಸೈಡರ್ ವಿನೆಗರ್ ಅನ್ನು ನೀರಿನಲ್ಲಿ ಬೆರೆಸಿ ತಲೆಯ ಮೇಲೆ ಹಚ್ಚಿ. ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಿರಿ. ಬಳಿಕ ಶಾಂಪೂ ಬಳಸಿ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments