ಚಿಕ್ಕ ಮಕ್ಕಳ ಹೊಟ್ಟೆನೋವನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 29 ಜುಲೈ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಯಾದಾಗ ಚಿಕ್ಕ ಮಕ್ಕಳು ಹೊಟ್ಟೆನೋವಿನಿಂದ ಕೂಗುತ್ತಾರೆ. ಆಗ ಈ ಹೊಟ್ಟೆನೋವನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ವೀಳ್ಯದೆಲೆಗೆ ಹರಳೆಣ್ಣೆ ಸವರಿ ಸ್ವಲ್ಪ ಬಿಸಿ ಮಾಡಿ ಚಿಕ್ಕ ಮಕ್ಕಳ ಹೊಟ್ಟೆಯ ಮೇಲೆ ಇಡುವುದರಿಂದ ಅವರ ಹೊಟ್ಟೆನೋವು ಕಡಿಮೆಯಾಗುವುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments