Daily Horoscope
✕

ಗಂಟಲು ಕಟ್ಟಿಕೊಂಡಿದ್ದರೆ ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 27 ಆಗಸ್ಟ್ 2020 (08:54 IST)
ಬೆಂಗಳೂರು : ಕೆಲವರಿಗೆ ಜೋರಾಗಿ ಕೂಗಿದಾಗ, ಕಫ, ಕೆಮ್ಮು ಇದ್ದಾಗ ಗಂಟಲು ಕಟ್ಟಿಕೊಳ್ಳುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟು ಮಾಡುತ್ತದೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಮಜ್ಜಿಗೆ ಹುಲ್ಲು, ಶುಂಠಿ, ದಾಲ್ಚಿನಿ,1 ಏಲಕ್ಕಿ , 1 ಲವಂಗ, ಕಾಳುಮೆಣಸು ಇವಿಷ್ಟನ್ನು ಚೆನ್ನಾಗಿ ಜಜ್ಜಿ ನೀರಿಗೆ ಹಾಕಿ ಕುದಿಸಿ. ಬಳಿಕ ಸೋಸಿ ಕುಡಿದರೆ ನಿಮ್ಮ ಸ್ವರ ಬಿದಿದ್ದರೆ ಅದು ಬೇಗ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments