Daily Horoscope
✕

ಸಿಗರೇಟ್ ಸೇದಿ ತುಟಿ ಕಪ್ಪಾಗಿದ್ದರೆ ಅದನ್ನು ಹೋಗಾಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಸೋಮವಾರ, 27 ಜನವರಿ 2020 (06:16 IST)
ಬೆಂಗಳೂರು : ಕೆಲವರು ಸಿಗರೇಟುಗಳನ್ನು ಸೇದುವುದರಿಂದ ಅವರ ತುಟಿಗಳು ಕಪ್ಪಾಗಿರುತ್ತದೆ. ಈ ಕಪ್ಪು ತುಟಿಗಳನ್ನು ನೋಡಲು ಅಸಹ್ಯವಾಗಿರುತ್ತದೆ. ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.  

ಬೀಟ್ ರೋಟ್ ಜ್ಯೂಸ್ ಗೆ ½ ಚಮಚ ರೋಸ್ ವಾಟರ್, ಮತ್ತು ಸ್ವಲ್ಪ ಹಲ್ಲುಜ್ಜುವ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ತುಟಿಗಳಿಗೆ ಹಚ್ಚಿ. ಹೀಗೆ ಮಾಡಿದರೆ 2 ದಿನಗಳಲ್ಲೇ ನಿಮ್ಮ ತುಟಿಯ ಮೇಲಿರುವ ಕಪ್ಪು ಕಲೆ ಹೋಗಿ ತುಟಿ ಮೃದುವಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಕೂತು ಥಟ್ಟನೆ ಏಳುವಾಗ ತಲೆ ಸುತ್ತು ಬರುವುದೇಕೆ

ಸಿಹಿ ತಿಂಡಿ ತಿಂದ ಬಳಿಕ ಮಜ್ಜಿಗೆ ಅಥವಾ ಮೊಸರು ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments