ಕಪ್ಪಾದ ತೊಡೆಯ ಭಾಗವನ್ನು ಬೆಳ್ಳಗಾಗಿಸಲು ಈ ಮನೆಮದ್ದನ್ನು ಬಳಸಿ

Webdunia
ಮಂಗಳವಾರ, 26 ನವೆಂಬರ್ 2019 (08:53 IST)
ಬೆಂಗಳೂರು : ಕೆಲವರಿಗೆ ತೊಡೆಯ ಭಾಗದಲ್ಲಿ ಕಪ್ಪಾದ ಕಲೆಗಳಿರುತ್ತದೆ. ಇದು ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತದೆ. ಈ ಕಪ್ಪಾದ ತೊಡೆಯ ಭಾಗವನ್ನು ಬೆಳ್ಳಗಾಗಿಸಲು ಈ ಮನೆಮದ್ದನ್ನು ಬಳಸಿ.


1 ಚಮಚ ಕಡಲೆಹಿಟ್ಟು, ½ ಚಮಚ ಕಸ್ತೂರಿ ಅರಶಿನ, ½ ನಿಂಬೆಹಣ್ಣಿನ ರಸ, 1ಚಮಚ ಗಟ್ಟಿ ಮೊಸರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ 10 ನಿಮಿಷ ಅದನ್ನು ಹಾಗೇ ಇಡಿ.

 

ಬಳಿಕ ತೊಡೆಯ ಕಪ್ಪಾದ ಭಾಗವನ್ನು ಚೆನ್ನಾಗಿ ವಾಶ್ ಮಾಡಿ ಕಲಸಿಟ್ಟ ಮಿಶ್ರಣವನ್ನು ಹಚ್ಚಿ. 15 ನಿಮಿಷ ಹಾಗೇ ಬಿಟ್ಟು ಬಳಿಕ ಮಸಾಜ್ ಮಾಡುತ್ತಾ ಅದನ್ನು ಕ್ಲೀನ್ ಮಾಡಿ. ಇದರಿಂದ ಸತ್ತ ಚರ್ಮಗಳು ಕ್ಲೀಯರ್ ಆಗುತ್ತದೆ. ಇದನ್ನು ಪ್ರತಿದಿನ ಮಾಡಿ. ಹೀಗೆ ಮಾಡುತ್ತಾ ಬಂದರೆ ತೊಡೆಯ ಕಪ್ಪಾದ ಭಾಗ ಬೆಳ್ಳಗಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ
Show comments