ಗೊರಕೆ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಶನಿವಾರ, 15 ಫೆಬ್ರವರಿ 2020 (07:38 IST)
ಬೆಂಗಳೂರು : ನಿದ್ರೆ ಮಾಡುವಾಗ ಕೆಲವರು ತುಂಬಾ ಗೊರಕೆ ಹೊಡೆಯುತ್ತಾರೆ ಇದರಿಂದ ಅಕ್ಕಪಕ್ಕ ಮಲಗಿರುವವರಿಗೆ ಸರಿಯಾಗಿ ನಿದ್ರೆ ಬರುವುದಿಲ್ಲ. ಈ ಗೊರಕೆ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

ಮಲಗುವ ಮೊದಲು 1 ಹನಿ ತುಪ್ಪವನ್ನು ನಿಮ್ಮ ಮೂಗಿನಲ್ಲಿ ಹಾಕಿಕೊಳ್ಳಿ. ಹಾಗೇ 1 ಗ್ಲಾಸ್ ಹಾಲಿಗೆ  1 ಚಮಚ ಜೇನುತುಪ್ಪ ಹಾಗೂ ½ ಚಮಚ ಅರಶಿನ ಮಿಕ್ಸ್ ಮಾಡಿ ಕುಡಿಯಿರಿ. ಹೀಗೇ 2 ದಿನ ಮಾಡಿದರೆ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments