Webdunia - Bharat's app for daily news and videos

Install App

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 22 ಏಪ್ರಿಲ್ 2021 (06:29 IST)
ಬೆಂಗಳೂರು : ಎಣ್ಣೆಯುಕ್ತ ಚರ್ಮದ ಮೇಲೆ ಧೂಳು, ಕೊಳೆಗಳು ಕುಳಿತುಕೊಂಡಾಗ  ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಇವುಗಳನ್ನು ತೆಗೆದು ಹಾಕಲು  ಈ ಮನೆಮದ್ದನ್ನು ಬಳಸಿ.

ಬ್ಲ್ಯಾಕ್ ಹೆಡ್ಸ್ ಗಳನ್ನು ಹೋಗಲಾಡಿಸಲು 2 ಕ್ಯಾಪ್ಸುಲ್ ಇದ್ದಿಲು, ½ ಚಮಚ ಬೆಂಟೋನೈಟ್ ಜೇಡಿ ಮಣ‍್ಣು  ಮತ್ತು 1 ಚಮಚ ನೀರನ್ನು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ. ಇದನ್ನು ಮುಖಕ್ಕೆ ಹಚ್ಚಿ 10 ನಿಮಿಷಗಳ ಕಾಲ ಬಿಟ್ಟು ವಾಶ್ ಮಾಡಿ. ಇದನ್ನು 15 ದಿನಗಳಿಗೊಮ್ಮೆ ಮಾಡಿ.

*ವೈಟ್ ಹೆಡ್ಸ್ ಹೋಗಲಾಡಿಸಲು 2 ಚಮಚ ಕಿತ್ತಳೆ ಸಿಪ್ಪೆ ಪುಡಿ, 2 ಚಮಚ ಅಕ್ಕಿ ಪುಡಿ, 2 ಚಮಚ ಒಣ ಬಟಾಣಿ  ಪುಡಿ ಇವೆಲ್ಲವನ್ನು ಸೇರಿಸಿ ರೋಸ್ ವಾಟರ್ ನೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಒಂಗಿದ ಬಳಿಕ ತಣ್ಣೀರಿನಿಂದ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನುಗ್ಗೆ ಸೊಪ್ಪನ್ನು ನಾನ್‌ವೆಜ್ ಪ್ರಿಯರು ಈ ರೀತಿ ಟ್ರೈ ಮಾಡಲೇ ಬೇಕು

ಮಕ್ಕಳಲ್ಲಿನ ಮೊಬೈಲ್ ಗೀಳನ್ನು ಬಿಡಿಸುವ ಸುಲಭ ವಿಧಾನ ಇಲ್ಲಿದೆ

ಈರುಳ್ಳಿ ಕಟ್‌ ಮಾಡಿ ಫ್ರಿಡ್ಜ್‌ನಲ್ಲಿಡುವ ಅಭ್ಯಾಸ ಇದ್ರೆ ಈ ಸುದ್ದಿ ಓದಲೇ ಬೇಕು

ಬೆಕ್ಕು ಕಚ್ಚಿದ್ರೆ ಎಷ್ಟು ಡೇಂಜರ್, ಏನೆಲ್ಲಾ ಲಕ್ಷಣಗಳಿರುತ್ತವೆ ನೋಡಿ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಮುಂದಿನ ಸುದ್ದಿ
Show comments