Webdunia - Bharat's app for daily news and videos

Install App

ಎದೆಹಾಲು ಹೆಚ್ಚಾಗಲು ಈ ಸೊಪ್ಪನ್ನು ಬಳಸಿ

Webdunia
ಶುಕ್ರವಾರ, 3 ಜುಲೈ 2020 (08:52 IST)
Normal 0 false false false EN-US X-NONE X-NONE

ಬೆಂಗಳೂರು : ಬಾಣಂತೀಯರಲ್ಲಿ ಎದೆಹಾಲು ಹೆಚ್ಚಾಗಿ ಉತ್ಪಾದನೆಯಾಗುತ್ತಿದ್ದರೆ ಇದರಿಂದ ಮಗುವಿನ ಆರೋಗ್ಯವು ಉತ್ತಮವಾಗಿರುತ್ತದೆ. ಆದರೆ ಕೆಲವರಿಗೆ ಎದೆಹಾಲಿನ ಸಮಸ್ಯೆ ಕಾಡುತ್ತದೆ. ಅಂತವರು ಎದೆಹಾಲು ಹೆಚ್ಚಾಗಲು ಈ ಮನೆಮದ್ದನ್ನು ಬಳಸಿ.
 

ಎದೆಹಾಲು ಹೆಚ್ಚಿಸಲು ಬಸಳೆ ಸೊಪ್ಪನ್ನು ಚೆನ್ನಾಗಿ ಅರೆದು ಒಂದು ಲೋಟ ಹಸುವಿನ ಹಾಲಿನೊಂದಿಗೆ ಬೆರೆಸಿ ಬೆಳಿಗ್ಗೆ ಕುಡಿಯುತ್ತಾ ಬಂದರೆ ನಾಲ್ಕೈದು ದಿನಗಳಲ್ಲೆ ಬಾಣಂತಿಯರಲ್ಲಿ ಎದೆಹಾಲು ಹೆಚ್ಚುತ್ತದೆ.  

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments