Webdunia - Bharat's app for daily news and videos

Install App

ಹಲ್ಲು ನೋವನ್ನು ನಿವಾರಿಸಲು ಈ ಎಲೆಯನ್ನು ಬಳಸಿ

Webdunia
ಶುಕ್ರವಾರ, 28 ಫೆಬ್ರವರಿ 2020 (06:52 IST)
ಬೆಂಗಳೂರು : ಸಿಹಿಯಾದ ಪದಾರ್ಥಗಳನ್ನು ಹೆಚ್ಚು ತಿನ್ನುವುದರಿಂದ ಹಲ್ಲಿನಲ್ಲಿ ಹುಳುಕು ಕಾಣಿಸಿಕೊಳ್ಳುತ್ತದೆ. ಇದರಿಂದ ಹಲ್ಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಈ ಎಲೆಯನ್ನು ಬಳಸಿ.


ತೊಗರಿ ಎಲೆಗಳನ್ನು ಜಜ್ಜಿ ರಸ ತೆಗೆಯದೆ ಉಂಡೆ ಮಾಡಿಕೊಳ್ಳಿ. ರಾತ್ರಿ ಮಲಗುವಾಗ ಈ ಚಿಕ್ಕ ಉಂಡೆಯನ್ನು ಹಲ್ಲು ನೋವಿರುವ ಜಾಗದಲ್ಲಿ ಇಟ್ಟು ಮಲಗಿ. ಬೆಳಿಗ್ಗೆ ಎದ್ದ ತಕ್ಷಣ ಉಪ್ಪು ನೀರನಿಂದ ಬಾಯಿ ಮುಕ್ಕಳಿಸಿ. ಇದರಿಂದ ಹಲ್ಲಿನಲ್ಲಿರುವ ಬ್ಯಾಕ್ಟೀರಿಯಾಗಳು ಸತ್ತು ಹಲ್ಲು ನೋವು ಕಡಿಮೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಬ್ರಷ್ ಮಾಡುವ ಮೊದಲು ಕಾಫಿ ಕುಡಿಯುತ್ತೀರೆಂದರೆ ಇದನ್ನು ಓದಿ

ಒಣದ್ರಾಕ್ಷಿಯನ್ನು ನೆನೆಹಾಕಿ ಸೇವಿಸುವುದರ ಲಾಭ ತಿಳಿಯಿರಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮುಂದಿನ ಸುದ್ದಿ
Show comments