ಕೂದಲು ದಪ್ಪವಾಗಿ, ಉದ್ದವಾಗಿ ಬೆಳೆಯಲು ಮನೆಯಲ್ಲೇ ತಯಾರಿಸಿ ಈ ಎಣ್ಣೆಯನ್ನ ಬಳಸಿ

Webdunia
ಮಂಗಳವಾರ, 10 ಡಿಸೆಂಬರ್ 2019 (06:58 IST)
ಬೆಂಗಳೂರು : ಕೂದಲು ದಪ್ಪವಾಗಿ, ಉದ್ದವಾಗಿ ಬೆಳೆಯಬೇಕೆಂಬ ಆಸೆ ಎಲ್ಲಾ ಹೆಣ್ಣಮಕ್ಕಳಿಗೂ ಇರುತ್ತದೆ. ಅಂತವರು ಮ್ಮೆ ಮನೆಯಲ್ಲಿಯೇ ಈ ನಾಲ್ಕು ಪದಾರ್ಥಗಳನ್ನು ಬಳಸಿ ತಯಾರಿಸಿದ ಈ ಎಣ್ಣೆಯನ್ನ ಬಳಸಿ



ಸ್ವಲ್ಪ ಕರಿಬೇವು, 2 ಟೇಬಲ್ ಚಮಚ ಮೆಂತೆ ಕಾಳು(3-4 ಗಂಟೆ ನೆನೆಸಿಟ್ಟಿದ್ದು), 10-12 ಸಣ್ಣದಾದ ಈರುಳ್ಳಿ ಇವಿಷ್ಟನ್ನು ಮಿಕ್ಸಿಗೆ ಹಾಕಿ ನೀರು ಹಾಕದೆ ರುಬ್ಬಿ. 4-5 ದಾಸವಾಳ ಹೂವನ್ನು ಸಣ್ಣದಾಗಿ ಕಟ್ ಮಾಡಿಕೊಳ್ಳಿ.


ಬಳಿಕ ಒಂದು ಪಾತ್ರೆಯಲ್ಲಿ 1 ಕಪ್ ತೆಂಗಿನೆಣ್ಣೆ ಹಾಕಿ  ಇದಕ್ಕೆ ರುಬ್ಬಿದ ಮಿಶ್ರಣ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ 2 ನಿಮಿಷ ಕುದಿಸಿ. ಬಳಿಕ ಇದಕ್ಕೆ ದಾಸವಾಳ ಹೂವನ್ನು ಹಾಕಿ 20 ನಿಮಿಷ  ಕುದಿಸಿ, ಬಳಿಕ ಇದನ್ನು  ಕೆಳಗಿಳಿಸಿ ಸೋಸಿ. ಈ ಎಣ್ಣೆಯನ್ನು ತಲೆ ಕೂದಲಿಗೆ ಹಚ್ಚಿದರೆ ಒಂದೇ ವಾರದಲ್ಲಿ ಕೂದಲು ದಪ್ಪವಾಗಿ, ಉದ್ದವಾಗಿ ಬೆಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments