ದೇಹದ ಕೊಬ್ಬು ಕರಗಿಸಲು ಈ ಎಣ್ಣೆಯನ್ನು ಬಳಸಿ

Webdunia
ಬುಧವಾರ, 11 ಡಿಸೆಂಬರ್ 2019 (05:58 IST)
ಬೆಂಗಳೂರು : ಹೆಚ್ಚು ಆಯಿಲ್ ಫುಡ್ ಗಳನ್ನು ತಿನ್ನುವುದರಿಂದ ದೇಹದಲ್ಲಿ ಅಧಿಕ ಪ್ರಮಾಣದ ಕೊಬ್ಬು ಶೇಖರಣೆಯಾಗುತ್ತದೆ. ಈ ಕೊಬ್ಬನ್ನು ಈ ಒಂದು ಎಣ್ಣೆಯನ್ನು ಬಳಸಿ ಕರಗಿಸಬಹುದು. ಅದು ಯಾವುದು ಗೊತ್ತಾ?



100ಎಂಎಲ್ ಸಾಸಿವೆ ಎಣ್ಣೆ ಹಾಗೂ 50ಗ್ರಾಂ ಕರ್ಪೂರ ಇವೆರಡನ್ನು ಒಂದು ಪಾತ್ರೆಗೆ ಹಾಕಿ ಕರ್ಪೂರ ಕರಗುವವರೆಗೂ ಬಿಸಿ ಮಾಡಿ. ಬಳಿಕ ಅದನ್ನು ತಣ್ಣಗಾಗಿಸಿ ಒಂದು ಗಾಜಿನ ಬಾಟಲ್ ನಲ್ಲಿ ಶೇಖರಿಸಿಡಿ. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾದ ಭಾಗದಲ್ಲಿ 8-10 ನಿಮಿಷ ಮೇಲ್ಮುಖವಾಗಿ ಮಸಾಜ್ ಮಾಡಿ. ಬಳಿಕ ½ ಗಂಟೆ ಬಿಟ್ಟು ಸ್ನಾನ ಮಾಡಿ. ಹೀಗೆ 3-5 ತಿಂಗಳು ಮಾಡಿದರೆ ನಿಮ್ಮ ದೇಹದ ಕೊಬ್ಬು ಕರಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments