Webdunia - Bharat's app for daily news and videos

Install App

ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಈ ಪ್ರೋಟೀನ್ ಹೇರ್ ಮಾಸ್ಕ್ ಬಳಸಿ

Webdunia
ಸೋಮವಾರ, 11 ಜನವರಿ 2021 (07:22 IST)
ಬೆಂಗಳೂರು : ಕೂದಲು ಉದ್ದವಾಗಿ ದಪ್ಪವಾಗಿ ಬೆಳೆಯಲು ಪ್ರೋಟೀನ್ ಬಹಳ ಮುಖ್ಯ. ಹಾಗಾಗಿ ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಪ್ರೋಟೀನ್ ಸಮೃದ್ಧವಾಗಿರುವ ವಸ್ತುಗಳನ್ನು ಬಳಸಿ ಹೇರ್ ಪ್ಯಾಕ್ ತಯಾರಿಸಿ ಬಳಸಿ.

ಮೊಟ್ಟೆ, ಬಾದಾಮಿಯಲ್ಲಿ ಪ್ರೋಟೀನ್ ಅಂಶ ಉತ್ತಮವಾಗಿದೆ. ಇದು ಕೂದಲನ್ನು ಬುಡದಿಂದ ತುದಿ ತನಕ ಪೋಷಿಸುತ್ತದೆ. ಹಾಗಾಗಿ 1 ಮೊಟ್ಟೆ, 1 ಚಮಚ ಜೇನುತುಪ್ಪ, 1 ಚಮಚ ಬಾದಾಮಿ ಎಣ್ಣೆ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 20 ನಿಮಿಷ ಬಿಟ್ಟು ಕೂದಲನ್ನು ತಣ್ಣೀರಿನಲ್ಲಿ ತೊಳೆಯಿರಿ. ಇದನ್ನು ವಾರದಲ್ಲಿ 2 ಬಾರಿ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments