ಬ್ಲ್ಯಾಕ್ ಹೆಡ್ಸ್ ಗಳನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 9 ಡಿಸೆಂಬರ್ 2020 (08:22 IST)
ಬೆಂಗಳೂರು : ವಾತಾವರಣದ ಧೂಳು, ಕೊಳಕುಗಳು ಮುಖದ ಮೇಲೆ ಕುಳಿತು ಬ್ಲ್ಯಾಕ್ ಹೆಡ್ಸ್ ಗಳು ಮೂಡುತ್ತವೆ.  ಇದು ಮುಖದ ಅಂದವನ್ನು ಕೆಡಿಸುತ್ತದೆ. ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

ಸ್ವಲ್ಪ ಬೆಳ್ಳುಳ್ಳಿ ಲವಂಗವನ್ನು ಪುಡಿಮಾಡಿ, ಟೊಮೆಟೊ ತಿರುಳಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ ಪೀಡಿತ ಪ್ರದೇಶಕ್ಕೆ ಹಚ್ಚಿ. 15 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದು ರಂಧ್ರವನ್ನು ಪರಿಣಾಮಕಾರಿಯಾಗಿ ಮುಚ್ಚುತ್ತದೆ. ಬ್ಲ್ಯಾಕ್ ಹೆಡ್ಸ್ ಗಳನ್ನು ತೆಗೆದುಹಾಕುತ್ತದೆ, ಚರ್ಮಕ್ಕೆ ಹೊಳಪು ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments