ಮುಖದ ಅಂದ ಕೆಡಿಸುವ ಜೋಡಿಗಲ್ಲ ನಿವಾರಣೆಯಾಗಲು ಇದನ್ನು ತಿನ್ನಿ

Webdunia
ಶನಿವಾರ, 15 ಡಿಸೆಂಬರ್ 2018 (07:43 IST)
ಬೆಂಗಳೂರು : ಹೆಚ್ಚಿನವರು ದಪ್ಪವಾದಾಗ ಗಲ್ಲದಲ್ಲಿ ಕೊಬ್ಬು ಶೇಖರಣೆಗೊಂಡು ಜೋಡಿಗಲ್ಲ ಉಂಟಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಇದನ್ನು ತಿನ್ನುವುದರಿಂದ ಈ ಜೋಡಿಗಲ್ಲವನ್ನು ಕರಗಿಸಬಹುದು.


2 ನಾಟಿ ವೀಳ್ಯದೆಲೆ, ಕಾಳುಮೆಣಸು 3-4, ತುಳಸಿ ಎಲೆ 10-12 ಇವಿಷ್ಟನ್ನು ತೆಗೆದುಕೊಂಡು ಚೆನ್ನಾಗಿ ಅಗೆದು ತಿನ್ನಬೇಕು. ಇದನ್ನು ಪ್ರತಿದಿನ ಬೆಳಿಗ್ಗೆ ತಿಂಡಿಗಿಂತ 1 ಗಂಟೆ ಮೊದಲು ತಿನ್ನಬೇಕು. ಹೀಗೆ ಮಾಡುವುದರಿಂದ 2-3 ತಿಂಗಳಲ್ಲೇ ನಿಮ್ಮ ಜೋಡಿಗಲ್ಲ ಕರಗುತ್ತದೆ. ಅದರ ಜೊತೆಗೆ ವ್ಯಾಯಾಮ ಕೂಡ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments