Webdunia - Bharat's app for daily news and videos

Install App

ಸನ್ ಟ್ಯಾನ್ ನಿವಾರಿಸಲು ಟೊಮೆಟೊ ಬಳಸಿ

Webdunia
ಬುಧವಾರ, 5 ಮೇ 2021 (07:02 IST)
ಬೆಂಗಳೂರು : ಟೊಮೆಟೊವನ್ನು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಟೊಮೆಟೊ ಇಲ್ಲದೆ ಅಡುಗೆ ಪೂರ್ಣವಾಗುವುದಿಲ್ಲ. ಈ ಟೊಮೆಟೊ ಅಡುಗೆ ಮಾತ್ರವಲ್ಲ ಇದರಿಂದ ನಿಮ್ಮ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ಅದರಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.

1 ಚಮಚ ಪುದೀನಾ ಪೇಸ್ಟ್ ಗೆ 2 ಚಮಚ ಟೊಮೆಟೊ ತಿರುಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಒಣಗಿದ ಬಳಿಕ ವಾಶ್ ಮಾಡಿ. ಇದು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ.

ಟೊಮೆಟೊ ತಿರುಳಿಗೆ 1 ಚಮಚ ಜೇನುತುಪ್ಪ ಬೆರೆಸಿ ಚರ್ಮದ ಮೇಲೆ ಹಚ್ಚಿ ಮಸಾಜ್ ಮಾಡಿ 15 ನಿಮಿಷಗಳ ಕಾಲ  ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದು ಸನ್ ಟ್ಯಾನ್ ಅನ್ನು ನಿವಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments