Webdunia - Bharat's app for daily news and videos

Install App

ಈ ಫೇಸ್ ಪ್ಯಾಕ್ ಬಳಸಿ; ಡಾರ್ಕ್ ಸರ್ಕಲ್ ಚಿಂತೆ ಬಿಟ್ಟು ಬಿಡಿ

Webdunia
ಶುಕ್ರವಾರ, 9 ಅಕ್ಟೋಬರ್ 2020 (12:01 IST)
ಬೆಂಗಳೂರು : ನಿದ್ರೆ ಸರಿಯಾಗಿ ಮಾಡದಿದ್ದಾಗ, ಕೆಲಸದ ಒತ್ತಡದಿಂದ ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡುತ್ತದೆ. ಈ ಡಾರ್ಕ್ ಸರ್ಕಲ್ ಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಬಳಸಿ.

2 ಟೊಮೆಟೊ, 1 ಚಮಚ ನಿಂಬೆ ರಸ, 1 ಚಿಟಿಕೆ ಗ್ರಾಂ ಹಿಟ್ಟು ಮತ್ತು ಅರಶಿನ ಪುಡಿ ಮಿಕ್ಸ್ ಮಾಡಿ  ಕಣ್ಣಿನ ಸುತ್ತಲೂ ಹಚ್ಚಿ. 20 ನಿಮಿಷದ ನಂತರ ನೀರಿನಲ್ಲಿ ವಾಶ್ ಮಾಡಿ. ಇದನ್ನು ವಾರದಲ್ಲಿ ಮೂರು ಬಾರಿ ಬಳಸಿದರೆ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments