Daily Horoscope

ಈರುಳ್ಳಿಯನ್ನು ಈ ರೀತಿ ಬಳಸಿದರೆ ಜೀವಕ್ಕೆ ಆಪತ್ತು

Webdunia
ಗುರುವಾರ, 19 ಮಾರ್ಚ್ 2020 (06:13 IST)
ಬೆಂಗಳೂರು :  ಈರುಳ್ಳಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಈರುಳ್ಳಿಯನ್ನು ಈ ರೀತಿ ಬಳಸುವುದರಿಂದ ಇದು ಅನಾರೋಗ್ಯಕ್ಕೆ ಕಾರಣವಾಗಿ ಜೀವಕ್ಕೆ ಕುತ್ತು ತರುತ್ತದೆ.

ಹೌದು. ಈರುಳ್ಳಿ ಅಡುಗೆಗೆ ಮಾತ್ರ ಬಳಕೆಯಾಗುವುದಿಲ್ಲ. ರಕ್ತ ಶುದ್ದಿಕರಿಸಲು, ಕೂದಲು ಉದ್ದವಾಗಿ ಬೆಳೆಯಲು, ಕಫ, ಕೆಮ್ಮು ಸಮಸ್ಯೆ ಹೋಗಲಾಡಿಸಲು ಹೀಗೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
 

ಆದರೆ ಈ ಈರುಳ್ಳಿಯನ್ನು ಹಿಂದಿನ ದಿನ ರಾತ್ರಿ ಕತ್ತರಿಸಿ ಇಡುವುದರಿಂದ ಅದು ಅತ್ಯಂತ ವಿಷಕಾರಿ ಪದಾರ್ಥವಾಗಿ ಮಾರ್ಪಡುತ್ತದೆ. ಇದನ್ನು  ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ. ಇದರಲ್ಲಿ ಟಾಕ್ಸಿಕ್ ಬ್ಯಾಕ್ಟೀರಿಯ ಗಳು ಹುಟ್ಟಿಕೊಳ್ಳುವುದರಿಂದ  ಇದನ್ನು ಸೇವಿಸಿದರೆ ಫುಡ್ ಪಾಯಿಸನ್ ಆಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments