Webdunia - Bharat's app for daily news and videos

Install App

ಮಹಿಳೆಯರ ಈ ಸಮಸ್ಯೆಗಳನ್ನು ನಿವಾರಿಸಲು ವಿಟಮಿನ್ ಸಿ ಅತ್ಯಗತ್ಯ

Webdunia
ಮಂಗಳವಾರ, 30 ಮಾರ್ಚ್ 2021 (06:33 IST)
ಬೆಂಗಳೂರು : ಮಹಿಳೆಯರು ಮನೆಯೊಳಗೆ ಹಾಗೂ ಹೊರಗಡೆ ಎರಡೂ ಕಡೆಗಳಲ್ಲಿ ಕೆಲಸ ಮಾಡುವುದಿಂದ ಸುಸ್ತು, ಆಯಾಸ ಸಾಮಾನ್ಯವಾಗಿ ಕಾಡುತ್ತದೆ. ಹಾಗಾಗಿ ಮಹಿಳೆಯರಿಗೆ ವಿಟಮಿನ್ ಸಿ ಅಗತ್ಯವಾಗಿ ಬೇಕು. ಇದರಿಂದ ಅವರ  ಕೆಲವು ಸಮಸ್ಯೆಗಳನ್ನು ನಿವಾರಿಸಬಹುದು.

*ವಿಟಮಿನ್ ಸಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಸುಕ್ಕುಗಳು ಮತ್ತು ವಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುತ್ತದೆ.

*ಗರ್ಭಾವಸ್ಥೆಯಲ್ಲಿ ವಿಟಮಿನ್ ಸಿ ಸೇವಿಸಿದರೆ ಇದು ಭ್ರೂಣದ ಬೆಳೆವಣಿಗೆಗೆ ಸಹಕಾರಿಯಾಗಿದೆ. ಹಾಲುಣಿಸುವ ತಾಯಂದಿರಿಗೆ ಹೆಚ್ಚು ವಿಟಮಿನ್ ಸಿ ಅಗತ್ಯವಿದೆ. ಇದು ಮಹಿಳೆ ಮತ್ತು ಪುರುಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಇದು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಒತ್ತಡದ ಹಾರ್ಮೋನ್ ಮಟ್ಟವನ್ನು ಕಡಿಮೆ ಮಾಡುತ್ತದೆ.

*ಇದು ರಕ್ತ ಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ,ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments