Webdunia - Bharat's app for daily news and videos

Install App

ಹಳೆಯ ಲವ್ವರ್ ಜತೆ ಸಂಭೋಗಿಸಬೇಕೆನಿಸುತ್ತದೆ

Webdunia
ಗುರುವಾರ, 19 ಸೆಪ್ಟಂಬರ್ 2019 (09:33 IST)
ಬೆಂಗಳೂರು: ಮದುವೆಯಾದ ಮೇಲೆ ಗಂಡ-ಹೆಂಡತಿ ನಡುವಿನ ಸಂಬಂಧ ಚೆನ್ನಾಗಿಲ್ಲವೆಂದರೆ ಹಳೆಯ ಗೆಳೆಯ/ಗೆಳತಿಯರೆಲ್ಲಾ ನೆನಪಾಗುತ್ತಾರೆ.


ಕೆಲವೊಮ್ಮೆ ಎಲ್ಲಾ ಸರಿ ಇದ್ದೂ ಕೆಲವರು ಹಳೆಯ ಲವ್ವರ್ ಜತೆ ಸಂಬಂಧವಿಟ್ಟುಕೊಳ್ಳುತ್ತಾರೆ. ಯಾವತ್ತೂ ಎರಡು ದೋಣಿಯ ಮೇಲೆ ಕಾಲಿಡುವುದು ಸುರಕ್ಷಿತವಲ್ಲ ಎಂಬುದನ್ನು ಇಂತಹವರು ನೆನಪಿಟ್ಟುಕೊಳ್ಳುವುದು ಉತ್ತಮ. ಒಂದು ವೇಳೆ ನಿಮಗೆ ಗಂಡ/ಪತ್ನಿಯಿಂದ ಬೇಕಾದ ಸುಖ ಸಿಗುತ್ತಿಲ್ಲವೆಂದರೆ ಅದನ್ನು ಇಬ್ಬರೂ ಚರ್ಚಿಸಿ ಹೇಗೆ ಸರಿಪಡಿಸಬೇಕೆಂದು ಒಮ್ಮತಕ್ಕೆ ಬರಬಹುದು. ಅದರ ಬದಲು ಹಳೆಯ ಗೆಳೆಯನ ಸಹವಾಸ ಮಾಡಿದರೆ ಸಂಸಾರ ಜೀವನವೂ ಹಾಳಾಗುವುದು, ನಿಮ್ಮನ್ನು ಆ ಹಳೆಯ ಲವ್ವರ್ ದುರುಪಯೋಗಪಡಿಸಿಕೊಳ್ಳುವ ಸಾಧ‍್ಯತೆಯೂ ಇರುವುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ