Webdunia - Bharat's app for daily news and videos

Install App

ಮೈಕ್ರೋವೇವ್ ಅನ್ನು ಸುಲಭವಾಗಿ ಕ್ಲೀನ್ ಮಾಡಲು ಇದರಿಂದ ತೊಳೆಯಿರಿ

Webdunia
ಗುರುವಾರ, 14 ಜನವರಿ 2021 (09:21 IST)
ಬೆಂಗಳೂರು : ಆಹಾರಗಳನ್ನು ಬಿಸಿ ಮಾಡಲು ಕೆಲವಿ ಮನೆಯಲ್ಲಿ ಮೈಕ್ರೊ ವೇವ್ ನ್ನು ಬಳಸುತ್ತಾರೆ. ಇದನ್ನು ಬಳಸುವುದರಿಂದ ಕೆಲಸ ತುಂಬಾ ಸುಲಭವಾಗುತ್ತದೆ ನಿಜ. ಆದರೆ ಅದರ ಮೇಲೆ ಆಹಾರ ಚೆಲ್ಲಿದರೆ ಅದನ್ನು ಕ್ಲೀನ್ ಮಾಡುವುದು ತುಂಬಾ ಕಷ್ಟ. ಹಾಗಾಗಿ ಮೈಕ್ರೋವೇವ್ ನ್ನು ಸುಲಭವಾಗಿ ಕ್ಲೀನ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ.

1 ಕಪ್ ವಿನೆಗರ್ ಗೆ ಕೆಲವು ಹನಿ ನಿಂಬೆ ರಸವನ್ನು ಸೇರಿಸಿ ಮಿಕ್ಸ್ ಮಾಡಿ ಅದನ್ನು ಮೈಕ್ರೋವೇವ್ ನ್ನು ಒರೆಸಿ ಸ್ವಲ್ಪಹೊತ್ತು ಬಿಟ್ಟು ತೊಳೆಯಿರಿ.  ಇದರಿಂದ ಮೈಕ್ರೋವೇವ್ ನಲ್ಲಿರುವ ಕೊಳಕು ಬಹಳ ಸುಲಭವಾಗಿ ಕ್ಲೀನ್ ಆಗುತ್ತದೆ. ಇದನ್ನು ವಾರಕ್ಕೊಮ್ಮೆ ಬಳಸಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments