ಗೊರಕೆ ಹೊಡೆಯುವುದನ್ನು ತಪ್ಪಿಸಲು ಏನು ಮಾಡಬೇಕು?

Webdunia
ಮಂಗಳವಾರ, 30 ಜನವರಿ 2018 (08:50 IST)
ಬೆಂಗಳೂರು: ಗೊರಕೆ ಹೊಡೆದು ಪಕ್ಕದಲ್ಲಿದ್ದವರ ನಿದ್ದೆಗೂ ಭಂಗ ತರುತ್ತಿದ್ದೀರಾ? ನಿಮ್ಮ  ಈ ಅಭ್ಯಾಸದಿಂದ ಹೊರ ಬರುವುದು ಹೇಗೆಂದು ಚಿಂತಿಸುತ್ತಿದ್ದೀರಾ? ಹಾಗಿದ್ದರೆ ಹೀಗೆ ಮಾಡಿ ನೋಡಿ.
 

ಸಾಮಾನ್ಯವಾಗಿ ಸ್ಥೂಲಕಾಯವೂ ಗೊರಕೆಗೆ ಕಾರಣವಾಗಬಹುದು. ಹಾಗಾಗಿ ತೂಕ ಕಳೆದುಕೊಳ್ಳುವ ಯತ್ನ ನಡೆಸಿ. ಕೆಲವೊಂದು ಜೀವನ ಕ್ರಮ ಬದಲಾವಣೆಯಿಂದ ಗೊರಕೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಹೆಚ್ಚಾಗಿ ಅಂಗಾತ ಮಲಗುವುದರಿಂದ ಗೊರಕೆ ಹೊಡೆಯುತ್ತಾರೆ. ಹಾಗಾಗಿ ಅಂಗಾತ ಮಲಗುವ ಬದಲು ಒಂದು ಬದಿಗೆ ಮಲಗುವ ಅಭ್ಯಾಸ ಮಾಡಿ. ಮದ್ಯಪಾನ, ಕಫೈನ್ ಅಂಶದ ಆಹಾರ ಸೇವನೆಗೂ ಗುಡ್ ಬೈ ಹೇಳಿ.

ರಾತ್ರಿ ಅತಿಯಾಗಿ ಊಟ ಮಾಡುವುದು ಮಾಡಿದರೆ ಗೊರಕೆ ಬರುವ ಛಾನ್ಸ್ ಇದೆ. ಹಾಗಾಗಿ ರಾತ್ರಿ ಹಗುರವಾದ ಭೋಜನ ಮಾಡಿ. ಆದಷ್ಟು ರಾತ್ರಿ ಮಲಗುವ ಎರಡು ಗಂಟೆಗಳ ಮೊದಲು ಊಟ ಮಾಡಿ. ಇದರಿಂದ ಗೊರಕೆ ಸಮಸ್ಯೆಯಿಂದ ತಪ್ಪಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments