ಚಳಿಗಾಲದಲ್ಲಿ ಕೈಗಳು ಅಂದವಾಗಿ ಕಾಣಲು ಇದನ್ನು ಹಚ್ಚಿ

Webdunia
ಸೋಮವಾರ, 14 ಡಿಸೆಂಬರ್ 2020 (10:34 IST)
ಬೆಂಗಳೂರು : ಚಳಿಗಾಲದಲ್ಲಿ ಸಾಮಾನ್ಯವಾಗಿ ಕೈ, ಕಾಲಿನ ಚರ್ಮಗಳು ಸುಕ್ಕುಗಟ್ಟುತ್ತದೆ. ಅದರಲ್ಲೂ ಬಿಸಿಲಿನಿಂದ ಅಥವಾ ಅತಿಯಾದ ಕೆಲಸದಿಂದ  ಕೈಗಳ ಚರ್ಮ ಮತ್ತಷ್ಟು ಹದಗೆಟ್ಟಿರುತ್ತದೆ. ಇದರಿಂದ ಕೈಗಳ ಅಂದ ಕೆಡುತ್ತದೆ.ಹಾಗಾಗಿ ಕೈಗಳನ್ನು ಸುಂದರವಾಗಿ ಕಾಣುವಂತೆ ಮಾಡಲು ಈ ಮನೆಮದ್ದನ್ನು ಹಚ್ಚಿ.

ಆಲಿವ್ ಆಯಿಲ್ ಮತ್ತು ತುಪ್ಪವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಅದಕ್ಕೆ ¼ ಚಮಚ ವಿಟಮಿನ್ ಇ ಎಣ್ಣೆ, 10 ಹನಿಗಳಷ್ಟು ಎಸೆನ್ಶಿಯಲ್ ಆಯಿಲ್ ನ್ನು ಮಿಕ್ಸ್ ಮಾಡಿ ರಾತ್ರಿ ಮಲಗುವ ವೇಳೆ ಕೈಗಳು, ಉಗುರುಗಳು ಮತ್ತು ಚರ್ಮಕ್ಕೆ ಮಸಾಜ್ ಮಾಡಿ. ಇದನ್ನು ಪ್ರತಿದಿನ ಬಳಸುವುದರಿಂದ ಕೈಗಳು ಮೃದುವಾಗಿ, ಅಂದವಾಗಿ ಕಾಣುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments