ಮುಖದಲ್ಲಿ ಪಿಂಕ್ ಲುಕ್ ಬೇಕಾದಲ್ಲಿ ಈ ಫೇಸ್ ಪ್ಯಾಕ್ ಹಚ್ಚಿ

Webdunia
ಬುಧವಾರ, 7 ಏಪ್ರಿಲ್ 2021 (07:28 IST)
ಬೆಂಗಳೂರು : ಬೀಟ್ ರೋಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಬೀಟ್ ರೋಟ್ ನ್ನು ಬಳಸಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ನಿಮ್ಮ ಮುಖದಲ್ಲಿ ಪಿಂಕ್ ಲುಕ್ ಬೇಕಾದಲ್ಲಿ ಬೀಟ್ ರೋಟ್ ಫೇಸ್ ಪ್ಯಾಕ್ ಹಚ್ಚಿ.

1 ಬೀಟ್ ರೋಟ್ ನ್ನು ಪೇಸ್ಟ್ ಮಾಡಿ ಅದಕ್ಕೆ 1 ಚಮಚ ಕಡಲೆ ಹಿಟ್ಟು, 1 ಚಮಚ ಹಸಿ ಹಾಲನ್ನು  ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ  15 ನಿಮಿಷ ಬಿಟ್ಟು ತಣ್ಣೀರಿನಿಂದ  ವಾಶ್ ಮಾಡಿ. ಇದರಿಂದ ಮುಖ ಪಿಂಕ್ ಲುಕ್ ಕಾಣುತ್ತದೆ.

ಬೀಟ್ ರೋಟ್ ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ. ಮತ್ತು ಹೊಸ ಚರ್ಮಕೋಶಗಳ ರಚನೆಗೆ ಸಹಕರಿಸುತ್ತದೆ. ಇದರಿಂದ ಸುಕ್ಕುಗಳು ನಿವಾರಣೆಯಾಗುತ್ತದೆ. ಹಾಲು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments