Daily Horoscope
✕

ಹೈ ಹೀಲ್ಡ್ ಚಪ್ಪಲಿ ಧರಿಸುತ್ತೀರಾ? ಹಾಗಿದ್ದರೆ ಎಚ್ಚರವಿರಲಿ!

Webdunia
ಗುರುವಾರ, 1 ನವೆಂಬರ್ 2018 (09:19 IST)
ಬೆಂಗಳೂರು: ಫ್ಯಾಶನ್ ಗಾಗಿ ಹೈ ಹೀಲ್ಡ್ ಚಪ್ಪಲಿ ಧರಿಸುವ ಮಹಿಳೆಯರು ಇದನ್ನು ಓದಲೇಬೇಕು. ಇಂತಹ ಚಪ್ಪಲಿ ಧರಿಸುವವರಿಗೆ ಏಮ್ಸ್ ಆಸ್ಪತ್ರೆ ತಜ್ಞರು ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದಾರೆ.

ಹೈಹೀಲ್ಡ್, ಕೆಳಗೆ ಸೂಜಿ ಮೊನೆಯಂತಹ ತಳ ಭಾಗದ ಚಪ್ಪಲಿ ಧರಿಸುವುದು ಫ್ಯಾಶನ್ ಇರಬಹುದು. ಆದರೆ ಇಂತಹ ಚಪ್ಪಲಿ ಧರಿಸುವುದರಿಂದ ಆರ್ಥರೈಟಿಸ್, ಕೀಲು ನೋವಿನಂತಹ ಸಮಸ್ಯೆ ಬರುತ್ತದೆ ಎಂದು ಏಮ್ಸ್ ನ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇಂತಹ ಚಪ್ಪಲಿಯನ್ನು ಸುದೀರ್ಘ ಸಮಯದವರೆಗೆ ಧರಿಸುವುದರಿಂದ ಕಾಲಿನ ಮೂಳೆಗೆ ಹಾನಿಯಾಗಬಹುದು. ಪರಿಣಾಮ ಆರ್ಥರೈಟಿಸ್ ನಂತಹ ಸಮಸ್ಯೆ ಕಾಣಿಸಿಕೊಳ್ಳಬಹುದು ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments