ಅಪರಿಚಿತ ಮಹಿಳೆಯೊಂದಿಗೆ ಮಲಗಲು ಯಾವ ರೀತಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು?

Webdunia
ಸೋಮವಾರ, 8 ಜುಲೈ 2019 (09:40 IST)
ಬೆಂಗಳೂರು : ನನಗೆ 33 ವರ್ಷ. ನಾನು 2 ವರ್ಷದ ಹಿಂದೆ ನನ್ನ ಪತ್ನಿಗೆ ಡಿವೋರ್ಸ್ ನೀಡಿದ್ದೆನೆ. ಆದ್ದರಿಂದ ನಾನು ಕೆಲವು ಸಮಯದಿಂದ ಲೈಂಗಿಕ ಕ್ರಿಯೆಯಿಂದ  ನಿಷ್ಕ್ರೀಯನಾಗಿದ್ದೇನೆ. ಆದರೆ ಇತ್ತೀಚೆಗೆ ನನಗೆ ಮತ್ತೆ ಲೈಂಗಿಕ ಕ್ರಿಯೆ ನಡೆಸುವ ಹಂಬಲವಾಗಿದೆ. ಆದ್ದರಿಂದ ಅಪರಿಚಿತ ಮಹಿಳೆಯೊಂದಿಗೆ ಮಲಗಲು ಯಾವ ರೀತಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು?



ಅಪರಿಚಿತರೊಂದಿಗೆ ಲೈಂಗಿಕ ಕ್ರಿಯೆ ಹೊಂದುವುದನ್ನು ಕಡಿಮೆ ಮಾಡಬೇಕು. ಯಾಕೆಂದರೆ  ನೀವು ಸಂಬಂಧ ಹೊಂದಿದ್ದ ಮಹಿಳೆಗೆ ಯಾವುದಾದರೂ ಸಮಸ್ಯೆ ಇದೆಯೇ ಎಂದು ಪರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ  ಚುಂಚಿಸುವಂತಹ ಅಥವಾ ಸೋಂಕು ಹರಡುವಂತಹ ಯಾವುದೇ ವಿಧಾನಗಳಿಂದ ದೂರವಿರಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ಮುಂದಿನ ಸುದ್ದಿ