Webdunia - Bharat's app for daily news and videos

Install App

ಹಣ್ಣುಗಳನ್ನು ತಿನ್ನುವಾಗ 1 ಚಿಟಿಕೆ ಇದನ್ನು ಸೇರಿಸಿ ತಿಂದರೆ ಆರೋಗ್ಯಕ್ಕೆ ಬಹಳ ಉತ್ತಮ

Webdunia
ಮಂಗಳವಾರ, 23 ಫೆಬ್ರವರಿ 2021 (08:37 IST)
ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಹಣ್ಣುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.

ಹಣ್ಣುಗಳಿಂದ ಕೆಲವೊಮ್ಮೆ ಶೀತದ ಸಮಸ್ಯೆ ಕಾಡುವ ಸಂಭವವಿರುತ್ತದೆ. ಹಾಗಾಗಿ ಹಣ್ಣು ತಿನ್ನುವಾಗ 1 ಚಿಟಿಕೆ ದಾಲ್ಚಿನ್ನಿ ಪುಡಿ ಮಿಕ್ಸ್ ಮಾಡಿ ತಿನ್ನಿ.  ಆದರೆ ಬೆಳಿಗ್ಗಿನ ಉಪಹಾರದಲ್ಲಿ ಹಣ್ಣುಗಳನ್ನು ತಿನ್ನಲು ಬಯಸಿದ್ದರೆ ಅದನ್ನು ಅಪ್ಪಿತಪ್ಪಿಯೂ ಬ್ರೆಡ್ ನೊಂದಿಗೆ ಸೇವಿಸಬೇಡಿ. ಇದರಿಂದ ಅಜೀರ್ಣ ಸಮಸ್ಯೆ ಕಾಡುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments