Daily Horoscope

ಗಂಡ ಇಲ್ಲದಾಗ ಅವಳೊಂದಿಗೆ ಮಲಗಿ ರತಿಸುಖ ನೀಡೋದಾ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (14:13 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಹತ್ತು ವರ್ಷಗಳಾಗಿವೆ. ಈಗ ನನ್ನ ವಯಸ್ಸು 25. ನನ್ನ ಗಂಡನ ವಯಸ್ಸು 40. ಆದರೆ ನಮಗೆ ಮಗು ಆಗಿಲ್ಲ. ವಯಸ್ಸು ಹೆಚ್ಚಾಗುತ್ತಿರೋ ಕಾರಣದಿಂದ ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ.

ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಜತೆ ಮಲಗೋದಿಲ್ಲ. ಹೀಗಾಗಿ ನನಗೆ ಒಂಟಿತನ ಕಾಡುತ್ತಿದೆ.


ಈ ನಡುವೆ ನಮ್ಮ ಎದುರಿನ ಮನೆಯ ಯುವಕನನ್ನು ತುಂಬಾ ಹಚ್ಚಿಕೊಂಡುಬಿಟ್ಟಿದ್ದೇನೆ. ನನ್ನ ಗಂಡ ಕಚೇರಿಗೆ ಹೋದ ಮೇಲೆ ಆ ಯುವಕನೇ ನನಗೆ ಬೊಂಬಾಟ್ ಸುಖ ಕೊಡುತ್ತಿದ್ದಾನೆ. ಮುಂದೇನು ಮಾಡಲಿ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ. ಕ್ಷಣಿಕ ಕಾಲದ ಕಾಮಕ್ಕಾಗಿ ಜೀವಗಳ ಜತೆ ಚಲ್ಲಾಟವಾಡಬೇಡಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ