Webdunia - Bharat's app for daily news and videos

Install App

ಟೊಮೆಟೊ ಸ್ಲೈಸ್ ನಿಂದ ಹೀಗೆ ಮಾಡಿದರೆ ಹೊಳೆಯುವ ಮುಖ ನಿಮ್ಮದಾಗುತ್ತದೆ

Webdunia
ಮಂಗಳವಾರ, 20 ಅಕ್ಟೋಬರ್ 2020 (08:55 IST)
ಬೆಂಗಳೂರು : ಮುಖದಲ್ಲಿ ಗುಳ್ಳೆಗಳು, ಕಪ್ಪುಕಲೆಗಳು ಮುಖದ ಅಂದವನ್ನು ಕೆಡಿಸುತ್ತವೆ. ಆದಕಾರಣ ಮುಖದ ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಟ್ರಿಕ್ಸ್ ಫಾಲೋ ಮಾಡಿ.

1 ಟೊಮೆಟೊ ಸ್ಲೈಸ್ ನ್ನು ಪ್ರತಿದಿನ 5 ನಿಮಿಷಗಳ ಕಾಲ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ, ನಂತರ ಸ್ವಲ್ಪ ಸಕ್ಕರೆಯನ್ನು ಬೆರೆಸಿ ಮತ್ತೊಮ್ಮೆ ನಿಧಾನವಾಗಿ ಮಸಾಜ್ ಮಾಡುವುದರಿಂದ ಗುಳ್ಳೆಗಳು, ಮೊಡವೆಗಳು, ಕಪ್ಪು ಕಲೆಗಳು , ಎಣ್ಣೆಯುಕ್ತ ಚರ್ಮ ಹಾಗೂ ಟ್ಯಾನಿಂಗ್ ಕಡಿಮೆಯಾಗುತ್ತದೆ. ಮುಖದ ಕಾಂತಿ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಈ ಹಣ್ಣು ಯಾವುದು ಗುರುತಿಸಿ, ಈ ಸಮಸ್ಯೆ ಇರುವವರು ಇದನ್ನು ತಪ್ಪದೇ ಸೇವಿಸಿ

International Women's Day: ನಿಮ್ಮ ಜೀವನದ ವಿಶೇಷ ಮಹಿಳೆಗೆ ಈ ರೀತಿ ಗಿಫ್ಟ್ ಮಾಡಿ

ಬೇಸಿಗೆಯಲ್ಲಿ ಮೈ ಕೈ ನೋವಾಗುತ್ತಿದೆಯೇ ಇದಕ್ಕೆ ಈ ಕಾರಣವೂ ಇರಬಹುದು

ಬೇಸಿಗೆಯಲ್ಲಿ ನುಗ್ಗೆಕಾಯಿ ಸೇವನೆ ಮಾಡಬಹುದೇ

ಮುಂದಿನ ಸುದ್ದಿ
Show comments