ನಿಜವಾಗಿ ಹೆಚ್ಚು ರೊಮ್ಯಾಂಟಿಕ್ ಆಗಿರುವುದು ಯಾರು ತಿಳಿಯಬೇಕೇ?!

Webdunia
ಶನಿವಾರ, 30 ಮಾರ್ಚ್ 2019 (10:06 IST)
ಬೆಂಗಳೂರು: ಹೆಚ್ಚು ರೊಮ್ಯಾಂಟಿಕ್  ಆಗಿರುವವರು ಪುರುಷರೋ ಮಹಿಳೆಯರೋ? ಹೀಗೊಂದು ಪ್ರಶ್ನೆ ನಿಮಗೆ ಎದುರಾಗಬಹುದು. ಅದಕ್ಕೆ ಈಗ ಡೇಟಿಂಗ್ ಆಪ್ ಒಂದು ಉತ್ತರ ಕಂಡುಕೊಂಡಿದೆ.


ಓಕೆಕ್ಯುಪಿಡ್ ಎನ್ನುವ ಡೇಟಿಂಗ್ ಆಪ್ ಒಂದು ತನ್ನ ಬಳಕೆದಾರರಿಗೆ ವಿವಿಧ ಪ್ರಶ್ನೆಗಳನ್ನು ಕೇಳಿ ಈ ಸಂದಿಗ್ಧತೆಗೆ ಉತ್ತರ ಕಂಡುಕೊಂಡಿದೆ. ಈ ಡೇಟಿಂಗ್ ಆಪ್ ನಡೆಸಿದ ಸಮೀಕ್ಷೆ ಪ್ರಕಾರ ಹೆಚ್ಚು ರೊಮ್ಯಾಂಟಿಕ್ ಆಗಿರುವವರು ಪುರುಷರು!

ರೊಮ್ಯಾನ್ಸ್ ವಿಚಾರಕ್ಕೆ ಬಂದರೆ ಪುರುಷರು ಹೆಚ್ಚು ಮುಕ್ತವಾಗಿರುತ್ತಾರೆ. ಆದರೆ ಮಹಿಳೆಯರು ವ್ಯಾಲೆಂಟೈನ್ಸ್ ಡೇ ಮುಂತಾದ ರೊಮ್ಯಾಂಟಿಕ್ ದಿನಗಳು, ಸಂದರ್ಭಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments