Daily Horoscope
✕

ಪತಿ ಸಂಭೋಗ ನಡೆಸಲು ಹೀಗ್ಯಾಕೆ ಮಾಡುತ್ತಾರೆ?

Webdunia
ಮಂಗಳವಾರ, 25 ಜೂನ್ 2019 (08:39 IST)
ಬೆಂಗಳೂರು : ನಾನು ತುಂಬಾ ಆಕರ್ಷಕವಾಗಿದ್ದೇನೆ. ಆದರೆ ನನ್ನ ಪತಿ ನನ್ನ ಜೊತೆ ಸಂಭೋಗ ನಡೆಸಲು ಇಚ್ಚಿಸುತ್ತಿಲ್ಲ. ಆದ್ದರಿಂದ ನಾನು 3 ವರ್ಷಗಳಿಂದ ಲೈಂಗಿಕತೆ ಹೊಂದಿಲ್ಲ. ನಾನು ಏನು ಮಾಡಲಿ?



ನಿಮ್ಮ ಈ ಸಮಸ್ಯೆಗೆ ಸರಿಯಾದ ಸಲಹೆ ಎಂದರೆ ನೀವು ನಿಮ್ಮ ಪತಿಯ ಜೊತೆಗೆ ಕುಳಿತು ಮುಕ್ತವಾಗಿ ಮಾತನಾಡುವುದು. ಈ ವಿಚಾರದ ಬಗ್ಗೆ ಚರ್ಚಿಸಿ.ಒಂದು ವೇಳೆ ಇದು ಸಾಧ್ಯವಾಗದಿದ್ದರೆ ನೀವು ಲೈಂಗಿಕ ತಜ್ಞರನ್ನು ಭೇಟಿ ಮಾಡಿ ಸಲಹೆ ಪಡೆಯುವುದು ಉತ್ತಮ. ಅವರು ನಿಮಗೆ  ಈ ಸಮಸ್ಯೆಯನ್ನು ನಿಭಾಯಿಸಲು ಸಹಾಯ ಮಾಡುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ