ಸಂಭೋಗದ ನಂತರ ನನ್ನ ಶಿಶ್ನವು ಕೆಂಪಾಗುವುದೇಕೆ?

Webdunia
ಸೋಮವಾರ, 16 ಸೆಪ್ಟಂಬರ್ 2019 (08:43 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 54 ವರ್ಷ. 2 ವರ್ಷಗಳ ಹಿಂದೆ ನನ್ನ ಶಿಶ್ನದಲ್ಲಿ ಶಿಲೀಂದ್ರ ಸೋಂಕು ಇತ್ತು. ನಾನು ಚರ್ಮದ ತಜ್ಞರನ್ನು ಭೇಟಿ ಮಾಡಿದ ನಂತರ ಅದು ಗುಣಮುಖವಾಗಿದೆ. ಆದರೆ ಈಗ ಸಂಭೋಗದ ನಂತರ ನನ್ನ ಶಿಶ್ನವು ಕೆಂಪಾಗುತ್ತದೆ. ನಾನು ಕಿರಿಕಿರಿಯನ್ನು ಅನುಭವಿಸುತ್ತೇನೆ. ಸ್ವಲ್ಪ ಸಮಯದ ನಂತರ ಇದು ಸರಿಯಾಗುತ್ತದೆ. ಇದಕ್ಕೆ ಏನಾದರೂ ಚಿಕಿತ್ಸೆ ಇದೆಯೇ?




ಉತ್ತರ : ಕೆಲವರಿಗೆ ಲೈಂಗಿಕ ಕ್ರಿಯೆ ನಡೆಸಿದ ಬಳಿಕ ಯೋನಿಯಲ್ಲಿ ಅಥವಾ ಶಿಶ್ನದಲ್ಲಿ ಉರಿ ಕಂಡುಬರಬಹುದು. ಆದರೆ ನೀವು ಈ ಹಿಂದೆ ಭೇಟಿ ಮಾಡಿದ ಚರ್ಮದ ತಜ್ಞರನ್ನು ಮತ್ತೆ ಭೇಟಿ ಮಾಡಿ ಈ ಬಗ್ಗೆ ಕೇಳಬಹುದು. ಅವರು ನಿಮಗೆ ಸಲಹೆಗಳನ್ನು ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ