ಪದೇ ಪದೇ ಸಂಭೋಗದ ಆಸೆ ಬರೋದು ಏಕೆ?

Webdunia
ಬುಧವಾರ, 9 ಅಕ್ಟೋಬರ್ 2019 (15:47 IST)
ಪ್ರಶ್ನೆ : ನನಗೆ 38 ವರ್ಷಗಳಾಗಿವೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ. ಹೆಚ್ಚು ಹೆಚ್ಚು ಲೈಂಗಿಕ ಬಯಕೆಯನ್ನು ಹೊಂದಿದ್ದೇನೆ. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.

ಉತ್ತರ:  ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.

ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ