ಚಳಿಗಾಲದಲ್ಲಿ ಲೈಂಗಿಕಾಸಕ್ತಿ ಹೆಚ್ಚಿರುತ್ತದೆ ಯಾಕೆ?

Webdunia
ಶನಿವಾರ, 27 ಜುಲೈ 2019 (08:53 IST)
ಬೆಂಗಳೂರು: ಚಳಿಗಾಲ ಬಂತೆಂದರೆ ಲೈಂಗಿಕ ಕಾಮನೆ ಹೆಚ್ಚಾಗುತ್ತದಾ? ಚಳಿಗಾಲದಲ್ಲಿ ಸಂಗಾತಿ ಜತೆ ಸೇರುವ ಬಯಕೆ ಹೆಚ್ಚಾಗುವುದು ಏಕೆ?


ಚಳಿಗಾಲದಲ್ಲಿ ಶೀತ ಹವೆಯಿಂದಾಗಿ ಪರಸ್ಪರ ದೇಹದ ಶಾಖದಿಂದಾಗಿ ಸಂಗಾತಿಯ ಸನಿಹವನ್ನು ದೇಹ ಬಯಸುತ್ತದೆ. ಹೀಗಾಗಿ ಈ ದಿನಗಳಲ್ಲಿ ರೊಮ್ಯಾನ್ಸ್ ಹೆಚ್ಚು ಖುಷಿಕೊಡುತ್ತದೆ. ಅದೇ ರೀತಿ ಬೇಸಿಗೆಯಲ್ಲಿ ಬೆವರು, ಉಷ್ಣತೆಯಿಂದಾಗಿ ದೇಹ ಸ್ಪರ್ಶ ಇಷ್ಟವಾಗದೇ ಇರಬಹುದು. ಹೀಗಾಗಿ ಈ ದಿನಗಳಲ್ಲಿ ಲೈಂಗಿಕ ಕ್ರಿಯೆ ಅಷ್ಟೊಂದು ಖುಷಿಕೊಡದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ