Select Your Language

Notifications

webdunia
webdunia
webdunia
webdunia

ಬೆಳಗಿನ ಉಪಾಹಾರಕ್ಕೆ ಮೊಟ್ಟೆ ಸೇವಿಸಬೇಕು ಯಾಕೆ ಗೊತ್ತಾ?

ಬೆಳಗಿನ ಉಪಾಹಾರಕ್ಕೆ ಮೊಟ್ಟೆ ಸೇವಿಸಬೇಕು ಯಾಕೆ ಗೊತ್ತಾ?
ಬೆಂಗಳೂರು , ಬುಧವಾರ, 1 ನವೆಂಬರ್ 2017 (08:14 IST)
ಬೆಂಗಳೂರು: ಬೆಳಗಿನ ಉಪಾಹಾರಕ್ಕೆ ಯಾವುದು ಆರೋಗ್ಯಕರ ಉಪಾಹಾರ? ಮೊಟ್ಟೆ ಬೆಳಗ್ಗೆ ತಿನ್ನುವುದು ಅತ್ಯುತ್ತಮ ಎನ್ನಲಾಗುತ್ತದೆ. ಅದಕ್ಕೆ ಕಾರಣ ಏನು ಗೊತ್ತಾ?

 
ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ದೀರ್ಘಕಾಲ ಚೈತನ್ಯ ನೀಡುತ್ತದೆ. ಹೀಗಾಗಿ ತುಂಬಾ ಸಮಯದವರೆಗೆ ನೀವು ಉಲ್ಲಾಸದಿಂದ ಇರಲು ಸಾಧ್ಯ. ಅಷ್ಟೇ ಅಲ್ಲ, ದೇಹ ತೂಕ ಕಳೆದುಕೊಳ್ಳಲು ಬಯಸುವವರೂ ಮೊಟ್ಟೆ ಸೇವಿಸುವುದು ಒಳ್ಳೆಯದು.

ಮೊಟ್ಟೆಯಲ್ಲಿ ಕೊಬ್ಬಿನಂಶ ಹೆಚ್ಚಿಲ್ಲ. ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಪೋಷಕಾಂಶಗಳೂ ಇದರಲ್ಲಿವೆ. ಮೆದುಳು, ಸ್ಮರಣ ಶಕ್ತಿ ಹೆಚ್ಚಿಸಲು, ಕಣ್ಣಿನ ಆರೋಗ್ಯಕ್ಕೆ ಹೀಗೇ ಪ್ರತಿಯೊಂದಕ್ಕೂ ಮೊಟ್ಟೆ ಬೆಳಗ್ಗಿನ ಆಹಾರವಾಗಿ ಸೇವಿಸುವುದು ಒಳಿತು ಮಾಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚಳಿಗಾಲದಲ್ಲಿ ನೆಲ್ಲಿಕಾಯಿ ಸೇವಿಸಲೇಬೇಕು ಯಾಕೆ ಗೊತ್ತಾ?